ಕರ್ನಾಟಕ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ
1ರಿಂದ 5ನೇ ತರಗತಿಗಳಿಗೆ Primary School Teacher (PST)
ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಪೋಸ್ಟ್‌ನಲ್ಲಿ ನೀಡಲಾಗಿದೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನೇಮಕಾತಿ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ
PST, GPT ಮತ್ತು HST ಅಭ್ಯರ್ಥಿಗಳ ಅನುಕೂಲಕ್ಕಾಗಿ
ವಿವಿಧ ಪತ್ರಿಕೆಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಂದೇ ಸ್ಥಳದಲ್ಲಿ ಒದಗಿಸಲಾಗಿದೆ.