Menu

Home ನಲಿಕಲಿ About ☰ Menu


 

🔍

N M M S ಪರೀಕ್ಷೆಗೆ ಅರ್ಜಿ ಆಹ್ವಾನ.

©NMMS  ಪರೀಕ್ಷೆಯ ಸಂಕ್ಷಿಪ್ತ ಮಾಹಿತಿ©

@ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@

 * ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ09.11.2020

 *ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 30.11.2020

*ಪರೀಕ್ಷೆ ನಡೆಯುವ  ದಿನಾಂಕ : 24.01.2021

 @ಅರ್ಜಿ ಸಲ್ಲಿಸುವ ವಿಧಾನ@

*ಆನ್ ಲೈನ್ ಮೂಲಕ - KSEEB home page ನ SCHOOL LOGIN ನಲ್ಲಿ ಲಭ್ಯ. 

* ಅರ್ಜಿ ಸಲ್ಲಿಸಲು ಈ ಕೆಳಗಿನ LINK  ಕ್ಲಿಕ್ ಮಾಡಿ... (http://kseeb.karnataka.gov.in/NTSENMMS/views/NTSENMMSDetails.aspx)

@NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು  ಅರ್ಹತೆಗಳು@

*ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು.

*ಪೋಷಕರ ವಾರ್ಷಿಕ ವರಮಾನ ಮಿತಿ ರೂ.1,50,000.

*7 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.55 ಅಂಕಗಳನ್ನು or ಪೂರಕ ಗ್ರೇಡ್ ಪಡೆದಿರಬೇಕು.

*ಪಂ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಶೇ.5 ರಷ್ಟು ವಿನಾಯಿತಿ.

 @NMMS ಪರೀಕ್ಷೆಯ ಶುಲ್ಕದ ವಿವರ@

*ಸಾಮಾನ್ಯ, ಇತರೆ ಹಿಂದುಳಿದ ವರ್ಗ( ಆರ್ಥಿಕವಾಗಿ ಹಿಂದುಳಿದವರು) ರೂ.20-00

*ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ.10-೦೦

  @ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸ್ವರೂಪ@

*ಸದರಿ ಪರೀಕ್ಷೆಯು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ, ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸಲಾಗುತ್ತದೆ.

*ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (MHRD) ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 8ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸುವಂತಹ ಪರೀಕ್ಷೆಯಾಗಿದೆ.

*ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ K.S.Q A.A.C ಯು ತಾಲೂಕು ಕೇಂದ್ರಗಳಲ್ಲಿ ನಡೆಸುತ್ತದೆ.

*ಪತ್ರಿಕೆ 1

ಬೌದ್ಧಿಕ ಸಾಮರ್ಥ್ಯ ಪರೀಕ್ಷೆ (GMAT) 90 ನಿಮಿಷ, 90 ಪ್ರಶ್ನೆ, 90 ಅಂಕ.

 *ಪತ್ರಿಕೆ 2

ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) 90 ನಿಮಿಷ, 90 ಪ್ರಶ್ನೆ, 90 ಅಂಕ.

*ಈ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಪ್ರತಿವರ್ಷ ₹12000/- ದಂತೆ 9ನೇ ತರಗತಿಯಿಂದ  12ನೇ ತರಗತಿ ವರೆಗೆ ಅಂದರೆ ನಾಲ್ಕು ವರ್ಷ ಶಿಷ್ಯವೇತನ ನೀಡಲಾಗುತ್ತದೆ.

@NMMS ಅರ್ಜಿ ಹಾಕುವ ವಿಧಾನ  & ಸುತ್ತೋಲೆ@

®NMMS Circular 2020-21 

®NMMS_User Manual_Application_Resgistration.

®NMMS_FLOW CHART FOR APPLICATION

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post