2020-21ನೇ ಸಾಲಿನ 10 ನೇ ತರಗತಿ (SSLC) ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ವೇಳಾಪಟ್ಟಿಯ ಪ್ರಕಾರ ಜೂನ್ 15 ರಿಂದ 25 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 26, 2021 ವರೆಗೆ ಅವಕಾಶ ನೀಡಲಾಗಿದೆ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.