Menu

Home ನಲಿಕಲಿ About ☰ Menu


 

🔍

N T S ಪರೀಕ್ಷೆಗೆ ಅರ್ಜಿ ಆಹ್ವಾನ 2021-22

 @N T S ಪರೀಕ್ಷೆಯ ಕುರಿತು ಸಂಕ್ಷಿಪ್ತ ಮಾಹಿತಿ@

@ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.11.2021

*ಮೊದಲ ಹಂತದ ಪರೀಕ್ಷೆ ನಡೆಯುವ ದಿನಾಂಕ : 16.01.2022

@ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು@

* ಸರ್ಕಾರಿ,ಸ್ಥಳೀಯ ಸಂಸ್ಥೆಗಳ, ಅನುದಾನಿತ, ಅನುದಾನರಹಿತ ( State,CBSE,ICSE,IGCSE/ಇತರೆ) ಶಾಲೆಗಳಲ್ಲಿ 10 ನೇ ತರಗತಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು.

*9 ನೇ ತರಗತಿಯಲ್ಲಿ ಶೇ.55 ರಷ್ಟು ಅಂಕ ಗಳಿಸಿರಬೇಕು.

*ಪ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳು ಶೇ.45 ರಷ್ಟು ಅಂಕ ಗಳಿಸಿರಬೇಕು.

@ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸ್ವರೂಪ@

* ಈ ಪರೀಕ್ಷೆ ಎರಡು ಹಂತದಲ್ಲಿ ನಡೆಯುತ್ತದೆ.

*ಸದರಿ ಪರೀಕ್ಷೆಯು ಕನ್ನಡ ಇಂಗ್ಲೀಷ್, ಉರ್ದು,ಮರಾಠಿ, ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸಲಾಗುತ್ತದೆ.

*NCERT ಸಹಯೋಗದೊಂದಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ K.S.Q A.A.C ಯು ತಾಲೂಕು ಕೇಂದ್ರಗಳಲ್ಲಿ ನಡೆಸುತ್ತದೆ.

*ಪತ್ರಿಕೆ 1

ಬೌದ್ಧಿಕ ಸಾಮರ್ಥ್ಯ ಪರೀಕ್ಷೆ (MAT) 100 ಪ್ರಶ್ನೆ, 100 ಅಂಕ, 120 ನಿಮಿಷಗಳು.

*ಪತ್ರಿಕೆ 2

ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT)100 ಪ್ರಶ್ನೆ, 100 ಅಂಕ, 120 ನಿಮಿಷಗಳು.

*ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿ ಆಗಿರುತ್ತವೆ.

@ಶುಲ್ಕ ವಿವರ@

*ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳು.

*ಸಾಮಾನ್ಯ,ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ,,,ರೂ.75.00.

*ಪಂ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳಿಗೆ ,ರೂ.20.00.

*ಅನುದಾನ ರಹಿತ ಶಾಲೆಗಳು.

*ಸಾಮಾನ್ಯ, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರೂ.200.00.

*ಪಂ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳಿಗೆ ರೂ. 50.00.

@ಅರ್ಜಿ ಸಲ್ಲಿಸುವ ವಿಧಾನ@

*ಅರ್ಜಿ ಗಳನ್ನು ONLINE ನಲ್ಲಿ ಭರ್ತಿ ಮಾಡಬೇಕು.

*ಸ್ವತಃ ಶಾಲೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರು https://sslc.karnataka.gov.in/ ವೆಬ್ ಸೈಟ್ ನಲ್ಲಿ ತಮ್ಮ ಶಾಲೆಯ U-DISE  Code ಅನ್ನು User Name ಆಗಿ ಬಳಸಿ LOGIN ಆಗುವುದು ಕಡ್ಡಾಯವಾಗಿರುತ್ತದೆ,  ನಂತರ NTS  ಪರೀಕ್ಷೆಗೆ ಅರ್ಜಿ ಸಲ್ಲಿಸುವ Menu Click ಮಾಡುವುದು, ಆಗ ಅರ್ಜಿ ನಮೂನೆ Open ಆಗುತ್ತದೆ.

*ಮಂಡಳಿ ವತಿಯಿಂದ Default Password ನೀಡಲಾಗಿದ್ದು, ಮೊದಲ ಬಾರಿ Login ಆಗುವಾಗ Password ಬದಲಾವಣೆ ಮಾಡಿಕೊಳ್ಳುವುದು ಕಡ್ಡಾಯ.


  *ಅರ್ಜಿ ಸಲ್ಲಿಸಲು ಈ ಕೆಳಗಿನ LINK ಕ್ಲಿಕ್ ಮಾಡಿ*

 *ಅರ್ಜಿ ಸಲ್ಲಿಸುವಾಗ ತಾಂತ್ರಿಕ ಅಡಚಣೆ ಹಾಗೂ ಇನ್ನಿತರ ಮಾಹಿತಿಗಳಿಗಾಗಿ - ಕಛೇರಿ ಕರ್ತವ್ಯದ ಸಮಯದಲ್ಲಿ ದೂರವಾಣಿ ಸಂಖ್ಯೆ :080-23341615 ಕರೆ ಮಾಡುವುದು.

 *ಶಾಲೆಯ ಫೋನ್ ನಂಬರ್ change ಮಾಡುವುದಿದ್ದರೆ change ಆದ mobile number ಹೊಂದಿರುವ ಮುಖ್ಯ ಶಿಕ್ಷಕರ ದೃಢೀಕರಣ ಮಾಡಿರುವ ಪತ್ರವನ್ನು scan ಮಾಡಿ ಈ ಕೆಳಗಿನ ಮೇಲ್ ID ಗೆ MAIL ಹಾಕುವುದು.ksqaacntsenmms@gmail.com 

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ನಂತರ school login ನಲ್ಲಿ challan generate ಆಗುತ್ತವೆ.

*ಪರೀಕ್ಷಾ ಶುಲ್ಕವನ್ನು ಮಂಡಳಿಯ CANARA BANK SB.A/C No.0409101202128,IFSC Code - CNRB0000409 ಸಲ್ಲಿಸಬೇಕು.

  *Click Below ಲಿಂಕ್ & Download Circular*

@NTSE ಅರ್ಜಿ ಹಾಕುವ ವಿಧಾನ ಮತ್ತು ಸುತ್ತೋಲೆ@

@Flow chart for Application@

@User manual@

@Open Distance@ Learning (ODL) Student Application@

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post