ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2022-23 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ Website ನಲ್ಲಿ ದಿನಾಂಕ 08/05/2023ರಂದು ಬೆಳಿಗ್ಗೆ 11:00 ಗಂಟೆಗೆ ಪ್ರಕಟಿಸಲಿದೆ.
ಫಲಿತಾಂಶ ಪರಿಶೀಲನೆ ಮಾಡುವ ವಿಧಾನ :
Step -1 : ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ karresults.nic.in ಗೆ ಭೇಟಿ ನೀಡಿ.
Step -2 : ಈ ಪೇಜ್ ಓಪನ್ ಆದ ಬಳಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
Step -3 : ಆ ನಂತರ, ತಮ್ಮ ಎಸ್‌ಎಸ್‌ಎಲ್‌ಸಿ Registration Number ಮತ್ತು Date of Birth ಟೈಪ್ ಮಾಡಬೇಕು.
Step -4 : 'Submit' ಮೇಲೆ ಕ್ಲಿಕ್ ಮಾಡಿ ನಿಮ್ಮ ಫಲಿತಾಂಶ ವೀಕ್ಷಿಸಿ.
ಫಲಿತಾಂಶ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.