ಆದರ್ಶ ವಿದ್ಯಾಲಯ ಮಾದರಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಿನಾಂಕ 17ನೇ ಏಪ್ರಿಲ್ 2022 ರಂದು ನಡೆದ ಪ್ರವೇಶ ಪರೀಕ್ಷೆಯ ಮೊದಲಸುತ್ತಿನ ಸೀಟುಗಳ ಹಂಚಿಕೆ ಮತ್ತು ಕಟ್ ಆಫ್ ಅಂಕಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
6 ನೇ ತರಗತಿ ಪ್ರವೇಶಕ್ಕೆ 1 ನೇ ಸುತ್ತಿನ ಸೀಟು ಹಂಚಿಕೆಯನ್ನು ಪರಿಶೀಲಿಸಲು ನಿಮ್ಮ ನೋಂದಣಿ ಸಂಖ್ಯೆ ಅಥವಾ ಎಸ್‌ಎಟಿಎಸ್ ಸಂಖ್ಯೆ ನಮೂದಿಸಿ ನಂತರ ಅಲ್ಲಿ ಕಾಣುವ ಭದ್ರತಾ ಕೋಡ್ ಅನ್ನು ನಮೂದಿಸಿ.
#Click here & Check seat alloted in Round 1 for 6th STD Admission.
ಒಂದನೇ ಸುತ್ತಿನ ಎಲ್ಲಾ ಜಿಲ್ಲೆಗಳ ಕಟ್ ಆಫ್ ಅಂಕಗಳನ್ನು ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.