Menu

Home ನಲಿಕಲಿ About ☰ Menu


 

ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) 1137 ಹುದ್ದೆಗಳ ನೇಮಕಾತಿ ಅಧಿಸೂಚನೆ - 2022

         ಕರ್ನಾಟಕ ಪೊಲೀಸ್ ಇಲಾಖೆಯು  ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ ಲಾಗ (ಮಿಕ್ಕುಳಿದ ವೃಂದ) 1137 ಹುದ್ದೆಗಳ ಭರ್ತಿಗೆ ಅಧಿಸೂಚನೆ ಇದೀಗ ಕರ್ನಾಟಕ ರಾಜ್ಯಪತ್ರದಲ್ಲಿ ಬಿಡುಗಡೆ ಆಗಿದ್ದು, ಪ್ರಸ್ತುತ ಕರ್ನಾಟಕ ರಾಜ್ಯಪತ್ರದ ಮೂಲಕ ಅಧಿಸೂಚನೆ ಪ್ರಕಟಿಸಿದೆ.


ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20/10/2022.
✯ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21/11/2022.
✯ ಶುಲ್ಕ ಪಾವತಿಗೆ ಕೊನೆ ದಿನಾಂಕ: 23-11-2022
(ಆನ್‌ಲೈನ್‌ನಲ್ಲಿ / ಬ್ಯಾಂಕ್‌ ಶಾಖೆಗಳಲ್ಲಿ / ಅಂಚೆ ಕಚೇರಿಗಳ ಮೂಲಕ)

ವಯಸ್ಸಿನ ಅರ್ಹತೆಗಳು :
 ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 21-11-2022 ಕ್ಕೆ ಕನಿಷ್ಠ 19 ವರ್ಷ ಆಗಿರಬೇಕು. 
ಗರಿಷ್ಠ ವಯೋಮಿತಿ ಈ ಕೆಳಗಿನಂತೆ ತಿಳಿಸಲಾಗಿದೆ.
☞ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ.
☞ ಇತರೆ ಅಭ್ಯರ್ಥಿಗಳಿಗೆ 25 ವರ್ಷ.
☞ ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.

ವಿದ್ಯಾರ್ಹತೆ : 
ದ್ವಿತೀಯ ಪಿ.ಯು.ಸಿ  ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವೇತನ ಶ್ರೇಣಿ: 
ರೂ.23500-550-24600-600-27000-650-29600-750-32600-850-36000-950-39800-1100-46400-1250-47650.

ಖಾಯಂ ಪೂರ್ವ ಅವಧಿ : 
ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ವೆಬ್‌ ವಿಳಾಸ :

ಹುದ್ದೆಗಳ ಸಂಖ್ಯೆ :

☞ ಒಟ್ಟು ಹುದ್ದೆಗಳ ಸಂಖ್ಯೆ: 1137

ಅರ್ಜಿ ಶುಲ್ಕ ವಿವರ :
☞ ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ.400.
☞ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200. 

KSP  2022 ಆಯ್ಕೆ ಪ್ರಕ್ರಿಯೆ :
ಆಯ್ಕೆ ಪ್ರಕ್ರಿಯೆ 1 - ಲಿಖಿತ ಪರೀಕ್ಷೆ 

ಆಯ್ಕೆ ಪ್ರಕ್ರಿಯೆ 2‌ - ದೈಹಿಕ ಪ್ರಮಾಣಿತ ಪರೀಕ್ಷೆ 

ಆಯ್ಕೆ ಪ್ರಕ್ರಿಯೆ 3 - ಸಹಿಷ್ಣುತೆ ಪರೀಕ್ಷೆ 

ಆಯ್ಕೆ ಪ್ರಕ್ರಿಯೆ
 4‌ - ವೈದ್ಯಕೀಯ ಪರೀಕ್ಷೆ 


ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯಪತ್ರ   Download ಮಾಡಿ

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post