5 ಮತ್ತು 8ನೇ ತರಗತಿಗಳಿಗೆ ದಿನಾಂಕ:27.03.2023 ರಿಂದ ಮೌಲ್ಯಾಂಕನವನ್ನು ನಡೆಸಲು ಘನ ಉಚ್ಛನ್ಯಾಯಾಲಯವು ಅವಕಾಶ ಕಲ್ಪಿಸಿದ್ದು, ಈ ಸಂಬಂಧ ಪರಿಷ್ಕೃತ ಪ್ರವೇಶ ಪತ್ರದ ಮಾದರಿಯನ್ನು ದಿನಾಂಕ:18.03.2023 ರಂದು ಮಂಡಲಿಯ ವೆಬ್‌ಸೈಟ್‌ನಲ್ಲಿ (https://kseab.karnataka.gov.in/) ಪ್ರಕಟಿಸಿದೆ.
HALL TICKET in PDF Format
Download HALL TICKET in Word Format
ಈ ಮಾದರಿ ಪ್ರವೇಶ ಪತ್ರಗಳನ್ನು ಶಾಲೆಯ ಮುಖ್ಯ ಶಿಕ್ಷಕರು Download ಮಾಡಿಕೊಂಡು ಪ್ರವೇಶ ಪತ್ರದಲ್ಲಿ SATS ID, ಶಾಲೆಯ ಡೈಸ್ ಸಂಕೇತ ಮತ್ತು ವಿಳಾಸ, ವಿದ್ಯಾರ್ಥಿಯ ಹೆಸರು, ವಿದ್ಯಾರ್ಥಿಯ ಮಾಧ್ಯಮ ಇನ್ನಿತರೆ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸಬೇಕು.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.