ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆ ದಿನಾಂಕ 26-03-2023 ರ ಭಾನುವಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ(KSEAB), ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು(KSQAAC) ವತಿಯಿಂದ ನಡೆಸಲಾಗಿತ್ತು.
ಈ ಪರೀಕ್ಷೆಯ ಕೀ ಉತ್ತರ(Key-answer) ಗಳನ್ನು KSEAB ವೆಬ್ಸೈಟ್ ನಲ್ಲಿ https://kseab.karnataka.gov.in/ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ 30-03-2023.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.