2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇಂದು ದಿನಾಂಕ 21/04/2023 ರ ಮುಂಜಾನೆ 11:00 ಗಂಟೆಗೆ ಪ್ರಕಟಿಸಲಿದೆ.
ಫಲಿತಾಂಶ ಪರೀಕ್ಷಿಸುವ ವಿಧಾನ :
1. ಕೆಳಗಿನ ಲಿಂಕ್ ಕ್ಲಿಕ್ ಮಾಡಿ. http://www.karresults.nic.in/
2. ನಿಮ್ಮ Registration Number(ಹಾಲ್ ಟಿಕೆಟ್ ನಂಬರ್) ನಮೂದಿಸಿ.
3. ನಿಮ್ಮ Subject Combination ನಮೂದಿಸಿ.
4. Submit ಮೇಲೆ ಕ್ಲಿಕ್ ಮಾಡಿ ಫಲಿತಾಂಶ ವೀಕ್ಷಿಸಿ.
ಫಲಿತಾಂಶ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.