ಜವಾಹರ್ ನವೋದಯ ವಿದ್ಯಾಲಯ ಸಮಿತಿ ನಡೆಸುವ 2023-24 ಶೈಕ್ಷಣಿಕ ವರ್ಷದ, 6 ನೇ ತರಗತಿ ಪರೀಕ್ಷೆ 29-04-2023 ರ ಶನಿವಾರದಂದು ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ದಿನಾಂಕ 03-04-2023 ರಿಂದ https://navodaya.gov.in/nvs/en/Home1 ಅಥವಾ cbseitms.rcil.gov.in ವೆಬ್‌ಸೈಟ್ ಮೂಲಕ ಡೌನ್ಲೋಡ್ ಮಾಡಬಹುದು.
ವಿದ್ಯಾರ್ಥಿಯ Registration Number ಮತ್ತು Date Of Birth ನಮೂದಿಸಿ ಹಾಲ್ ಟಿಕೆಟ್ ಅನ್ನು ಈ ಕೆಳಗಿನ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಿ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.