Menu

Home ನಲಿಕಲಿ About ☰ Menu


 

🔍

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.10.2023

ವಿದ್ಯಾರ್ಥಿ  ವೇತನ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿ / ದಾಖಲೆ

  1.  ವಿದ್ಯಾರ್ಥಿಯ SATS ಸಂಖ್ಯೆ.
  2. ವಿದ್ಯಾರ್ಥಿಯ ಆಧಾರ ಕಾರ್ಡ್‌.
  3. ವಿದ್ಯಾರ್ಥಿಯ ತಂದೆ & ತಾಯಿಯ ಆಧಾರ ಕಾರ್ಡ್‌.
  4. ಜಾತಿ & ಆದಾಯ ಪ್ರಮಾಣ ಪತ್ರ.
  5. ವಿದ್ಯಾರ್ಥಿ ವಿಕಲಚೇತನ ಆಗಿದ್ದಲ್ಲಿ ವಿಕಲಚೇತನ ಪ್ರಮಾಣ ಪತ್ರ.
  6. ತಂದೆ ಅಥವಾ ತಾಯಿ ಕೂಲಿ ಕಾರ್ಮಿಕರಾಗಿದ್ದಲ್ಲಿ ಕಾರ್ಮಿಕ ಇಲಾಖೆಯಿಂದ ಪಡೆದಕೊಂಡ ಪ್ರಮಾಣ ಪತ್ರ.
  7. ಅಲ್ಪಸಂಖ್ಯಾತ ವಿದ್ಯಾರ್ಥಿಗಳಾಗಿದ್ದಲ್ಲಿ NSP ವಿದ್ಯಾರ್ಥಿವೇತನದ ID ಹಿಂದಿನ ವರ್ಷ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ನವೀಕರಣ ಮಾಡಿಕೊಳ್ಳಬಹುದು.
  8. ಮೋಬೈಲ್ ಸಂಖ್ಯೆ (OTP ಸಲುವಾಗಿ)

SSP ವಿದ್ಯಾರ್ಥಿ ಖಾತೆಗೆ ಲಾಗಿನ್ ಆಗಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ (ಈಗಾಗಲೇ sspಯಲ್ಲಿ ಖಾತೆ ಸೃಜಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ).Click Here to Login Your Account

ಹಿಂದಿನ ವರ್ಷದ ವಿದ್ಯಾರ್ಥಿ ವೇತನ ಅರ್ಜಿ ಸ್ಥಿತಿ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
  1. ನಿಮ್ಮ SATS ಸಂಖ್ಯೆ  ನಮೂದಿಸಿ.
  2.  ಶೈಕ್ಷಣಿಕ ವರ್ಷ ನಮೂದಿಸಿ.
  3. Submit ಮೇಲೆ ಕ್ಲಿಕ್ ಮಾಡಿ.
  4. Status ತಿಳಿಯಿರಿ.

ಸಹಾಯಕ್ಕಾಗಿ ಸಂಪರ್ಕಿಸಿ :
ಸಮಾಜ ಕಲ್ಯಾಣ ಇಲಾಖೆ
9008400010 / 9008400078

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
080-22261789

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
080-22535931

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
080-22374836 / 8050770005


ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ : 080-35254757

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post