★ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 19.08.2024
★ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 05.10.2024
★ಪರೀಕ್ಷೆ ನಡೆಯುವ ದಿನಾಂಕ : 08.12.2024
@ಅರ್ಜಿ ಸಲ್ಲಿಸುವ ವಿಧಾನ@
★ಅರ್ಜಿ ಗಳನ್ನು ONLINE ನಲ್ಲಿ ಭರ್ತಿ ಮಾಡಬೇಕು.
★ಸ್ವತಃ ಶಾಲೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರು https://kseab.karnataka.gov.in ವೆಬ್ ಸೈಟ್ ನಲ್ಲಿ ತಮ್ಮ ಶಾಲೆಯ U-DISE Code ಅನ್ನು User Name ಆಗಿ ಬಳಸಿ LOGIN ಆಗುವುದು ಕಡ್ಡಾಯವಾಗಿರುತ್ತದೆ, ನಂತರ NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ Menu Click ಮಾಡುವುದು, ಆಗ ಅರ್ಜಿ ನಮೂನೆ Open ಆಗುತ್ತದೆ.
# ಈ NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ Step by Step ಸಂಪೂರ್ಣ ಮಾಹಿತಿಯ ವಿಡಿಯೋ.
★ಮಂಡಳಿ ವತಿಯಿಂದ Default Password ನೀಡಲಾಗಿದ್ದು, ಮೊದಲ ಬಾರಿ Login ಆಗುವಾಗ Password ಬದಲಾವಣೆ ಮಾಡಿಕೊಳ್ಳುವುದು ಕಡ್ಡಾಯ.
★ಅರ್ಜಿ ಸಲ್ಲಿಸುವಾಗ ತಾಂತ್ರಿಕ ಅಡಚಣೆ ಹಾಗೂ ಇನ್ನಿತರ ಮಾಹಿತಿಗಳಿಗಾಗಿ - ಕಛೇರಿ ಕರ್ತವ್ಯದ ಸಮಯದಲ್ಲಿ ದೂರವಾಣಿ ಸಂಖ್ಯೆ :080-23341615 ಕರೆ ಮಾಡುವುದು.
★ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ನಂತರ school login ನಲ್ಲಿ challan generate ಆಗುತ್ತವೆ.
@NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು@
★ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು.
★ಪೋಷಕರ ವಾರ್ಷಿಕ ವರಮಾನ ಮಿತಿ ರೂ 3,50,000/-
★7 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶೇ.55 ಅಂಕಗಳನ್ನು or ಪೂರಕ ಗ್ರೇಡ್ ಪಡೆದಿರಬೇಕು.
★ಪಂ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳು ಶೇ.50 ರಷ್ಟು ಅಂಕಗಳನ್ನು or ಪೂರಕ ಗ್ರೇಡ್ ಪಡೆದಿರಬೇಕು.
@NMMS ಪರೀಕ್ಷೆಯ ಶುಲ್ಕದ ವಿವರ@
★ಸಾಮಾನ್ಯ, ಇತರೆ ಹಿಂದುಳಿದ ವರ್ಗ( ಆರ್ಥಿಕವಾಗಿ ಹಿಂದುಳಿದವರು) ರೂ.20-00
★ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ.10-00
@ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸ್ವರೂಪ@
* NMMS ಹಳೆಯ ಎಲ್ಲಾ ಪ್ರಶ್ನೆ ಪತ್ರಿಕೆ ಮತ್ತು ಕೀ ಉತ್ತರಗಳು ಡೌನ್ಲೋಡ್ ಮಾಡಲು Click ಮಾಡಿ.
★ಸದರಿ ಪರೀಕ್ಷೆಯು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ, ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸಲಾಗುತ್ತದೆ.
★ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (MHRD) ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 8ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸುವಂತಹ ಪರೀಕ್ಷೆಯಾಗಿದೆ.
★ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ K.S.Q.A.A.C ಯು ತಾಲೂಕು ಕೇಂದ್ರಗಳಲ್ಲಿ ನಡೆಸುತ್ತದೆ.
*ಪತ್ರಿಕೆ 1-
ಬೌದ್ಧಿಕ ಸಾಮರ್ಥ್ಯ ಪರೀಕ್ಷೆ (MAT) 90 ನಿಮಿಷ, 90 ಪ್ರಶ್ನೆ, 90 ಅಂಕ.
*ಪತ್ರಿಕೆ 2-
ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) 90 ನಿಮಿಷ, 90 ಪ್ರಶ್ನೆ, 90 ಅಂಕ.
ಸೂಚನೆ:- ವಿಕಲಚೇತನ ಮಕ್ಕಳಿಗೆ 30ನಿಮಿಷ ಹೆಚ್ಚುವರಿ ಸಮಯವಿರುತ್ತದೆ.
★ಈ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಪ್ರತಿವರ್ಷ ₹12000/- ದಂತೆ 9ನೇ ತರಗತಿಯಿಂದ 12ನೇ ತರಗತಿ ವರೆಗೆ ಅಂದರೆ ನಾಲ್ಕು ವರ್ಷ ಶಿಷ್ಯವೇತನ ನೀಡಲಾಗುತ್ತದೆ.
★Click Below ಲಿಂಕ್ & Download Circular★
*NMMS ನ MAT & SAT ಸಂಪೂರ್ಣ ಅಧ್ಯಯನ ವಸ್ತು/Study Material ಡೌನ್ಲೋಡ್ ಮಾಡಲು Click ಮಾಡಿ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.