Menu

Home ನಲಿಕಲಿ About ☰ Menu


 

ಗುರು ಸ್ತೋತ್ರಮ್ | Guru Stotram.

ಗುರು ಬ್ರಹ್ಮ ಗುರು ವಿಷ್ಣು: ಗುರುರ್ದೇವೋ ಮಹೇಶ್ವರ:ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮ: ||(ಗುರುವೇ ಬ್ರಹ್ಮ, ಗುರುವೇ ವಿಷ್ಣು,ಗುರುವೇ ದೇವನಾದ ಮಹೇಶ್ವರಗುರುವೇ ಸಾಕ್ಷಾತ್ ಪರಬ್ರಹ್ಮ ಅಂತಹ ಶ್ರೀ ಗುರುವಿಗೆ ನಮಸ್ಕಾರ) ಅಜ್ಞಾನ...

ಕಲಿಸು ಗುರುವೆ ಕಲಿಸು ಕಲಿಸು ಸದ್ಗುರುವೆ ನೀ ಕಲಿಸು.

ಕಲಿಸು ಗುರುವೆ ಕಲಿಸುಕಲಿಸು ಗುರುವೆ ಕಲಿಸು ಕಲಿಸು ಸದ್ಗುರುವೆ ನೀ ಕಲಿಸುಸುಳ್ಳಿನ ನಡುವೆ ನಾ ಸತ್ಯವನಾಡಲು ಕಲಿಸು    (2 ಸಲ)  ಸ್ವಾರ್ಥದ ನಡುವೆ ನಿಸ್ವಾರ್ಥಿಯಾಗಲು ಕಲಿಸು (2 ಸಲ)ಅಂಜಿ ನಡೆವರ ನಡುವೆ ಧೀರನಾಗಲು ಕಲಿಸು ...

Popular Post