ಅಭ್ಯಾಸಗಳು
ಗುಂಪುಗಳಲ್ಲಿ ಚರ್ಚಿಸಿ ಉತ್ತರಿಸಿ.
1. ರಕ್ಷಣಾಪಡೆಗಳ ಸರ್ವೋಚ್ಚ ಅಧಿಕಾರ ಯಾರಿಗೆ ನೀಡಲಾಗಿದೆ?
ಉತ್ತರ : ರಾಷ್ಟ್ರಪತಿಯವರಿಗೆ ರಕ್ಷಣಾಪಡೆಗಳ ಸರ್ವೋಚ್ಚ ಅಧಿಕಾರ ನೀಡಲಾಗಿದೆ.
3. ಭೂಸೇನೆಯ ಮುಖ್ಯಸ್ಥರನ್ನು ಏನೆಂದು ಕರೆಯುವರು?
ಉತ್ತರ : ಭೂಸೇನೆಯ ಮುಖ್ಯಸ್ಥರನ್ನು ದಂಡನಾಯಕ (ಜನರಲ್) ಎಂದು ಕರೆಯುವರು.
ಉತ್ತರ : ಭೂಸೇನೆಯ ಆಡಳಿತ ಕಚೇರಿ ಹೊಸದಿಲ್ಲಿಯಲ್ಲಿದೆ.
5. ನೌಕಾದಳದ ಮುಖ್ಯಸ್ಥರನ್ನು ಏನೆಂದು ಕರೆಯುತ್ತಾರೆ?
ಉತ್ತರ : ನೌಕಾದಳದ ಮುಖ್ಯಸ್ಥರನ್ನು ಆಡ್ಮಿರಲ್ ಎಂದು ಕರೆಯುತ್ತಾರೆ.
ಉತ್ತರ : ಎನ್‌ಸಿಸಿಯ ಧ್ಯೇಯ ವಾಕ್ಯ ʼಶಿಸ್ತು ಮತ್ತು ಒಗ್ಗಟ್ಟುʼ.
7. ಭೂಸೇನೆಯ ಪ್ರಮುಖ ಕಾರ್ಯಗಳಾವುವು?
ಉತ್ತರ : ದೇಶದ ಗಡಿಗಳ ರಕ್ಷಣೆ. ನೈಸರ್ಗಿಕ ವಿಕೋಪಗಳ (ಭೂಕಂಪ, ಪ್ರವಾಹ, ಬರಗಾಲ, ಭೂಕುಸಿತ, ಬಿರುಗಾಳಿ ಮುಂತಾದವು) ಸಂದರ್ಭದಲ್ಲಿ ಮಾನವೀಯ ಕಾರ್ಯಗಳ ನಿರ್ವಹಣೆ.
ಉತ್ತರ : ಮುಚ್ಚಿರುವ ರಸ್ತೆಗಳನ್ನು ತೆರವು ಮಾಡಿ ಸೈನಿಕ ಕಾರ್ಯಾಚರಣೆಗಳಿಗೆ ತಕ್ಷಣದ ಸಹಾಯ ಮಾಡುವುದು. ರಸ್ತೆ ನಿರ್ಮಾಣ, ಸೇತುವೆ ನಿರ್ಮಾಣ ಮತ್ತು ಒಳಚರಂಡಿ ನಿರ್ಮಾಣದ ಕಾರ್ಯ ಮಾಡುತ್ತದೆ.
9. ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯ ಯಾವುದು?
ಉತ್ತರ : ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯ ʼಮಾನವೀಯತೆ ಮತ್ತು ಸ್ವಯಂಸೇವೆʼ.
ನಾವೇಕೆ ರಕ್ಷಣಾಪಡೆಯಲ್ಲಿ ಸೇವೆ ಸಲ್ಲಿಸಬೇಕು?
