ಆದರ್ಶ ವಿದ್ಯಾಲಯದ 2021-22 ನೇ ಸಾಲಿನ ಆರನೇ ತರಗತಿ ದಾಖಲಾತಿಗಾಗಿ ನಡೆಯುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆದರ್ಶ ವಿದ್ಯಾಲಯ Website ನಲ್ಲಿ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ SATS ಸಂಖ್ಯೆ ಅಥವಾ Application ಸಂಖ್ಯೆ ಹಾಕಿ HALL TICKET Download ಮಾಡಿಕೊಳ್ಳಿ.
10th ಪರ್ಯಾಯ ಶೈಕ್ಷಣಿಕ ಯೋಜನೆ ಏಪ್ರಿಲ್ 2021
DSERT ತಯಾರಿಸಿದ ಏಪ್ರಿಲ್ ತಿಂಗಳ ಪರ್ಯಾಯ ಶೈಕ್ಷಣಿಕ ಯೋಜನೆ. ಕಲಿಕೆಯನ್ನು ಪರಿಣಾಮಕಾರಿಯಾಗಿ ಮಾಡಲು ಕೈಗೊಳ್ಳಬೇಕಾದ ಮಾರ್ಗಸೂಚಿ....
8th ಪರ್ಯಾಯ ಶೈಕ್ಷಣಿಕ ಯೋಜನೆ ಏಪ್ರಿಲ್ 2021
DSERT ತಯಾರಿಸಿದ ಏಪ್ರಿಲ್ ತಿಂಗಳ ಪರ್ಯಾಯ ಶೈಕ್ಷಣಿಕ ಯೋಜನೆ. ಕಲಿಕೆಯನ್ನು ಪರಿಣಾಮಕಾರಿಯಾಗಿ ಮಾಡಲು ಕೈಗೊಳ್ಳಬೇಕಾದ ಮಾರ್ಗಸೂಚಿ....
NMMS ಪರೀಕ್ಷೆ MARKS LIST ಪ್ರಕಟ (2020-21)
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 25/01/2021 ರಂದು ನಡೆದ NMMS ಪರೀಕ್ಷೆಯ MARKS LIST (ಜಿಲ್ಲಾವಾರು) ಪ್ರಕಟ.
ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ(2020-21) ಫಲಿತಾಂಶ ಪ್ರಕಟ
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳ 2020-21ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಅಂಕಗಳನ್ನು/ಮೆರಿಟ್ ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)

