ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 25/01/2021 ರಂದು ನಡೆದ NMMS ಪರೀಕ್ಷೆಯ MARKS LIST (ಜಿಲ್ಲಾವಾರು) ಪ್ರಕಟ.
ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ(2020-21) ಫಲಿತಾಂಶ ಪ್ರಕಟ
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳ 2020-21ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಅಂಕಗಳನ್ನು/ಮೆರಿಟ್ ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
KPSC ಯಿಂದ FDA ಪರೀಕ್ಷೆ ಕೀ-ಉತ್ತರಗಳು ಪ್ರಕಟ
28-02-2021 ರಂದು ನಡೆದ FDA ಪರೀಕ್ಷೆಯ ಕೀ-ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ (KPSC) ಪ್ರಕಟಿಸಿದೆ. ಎಲ್ಲಾ ಕೀ-ಉತ್ತರಗಳನ್ನು Click ಮಾಡಿ DOWNLOAD ಮಾಡಿಕೊಳ್ಳಿ.
ಸಾಮಾನ್ಯ ಜ್ಞಾನ (GK)
ಸಾಮಾನ್ಯ ಕನ್ನಡ
ಸಾಮಾನ್ಯ ಇಂಗ್ಲಿಷ್
8th ಪರ್ಯಾಯ ಶೈಕ್ಷಣಿಕ ಯೋಜನೆ ಮಾರ್ಚ್ 2021
DSERT ತಯಾರಿಸಿದ ಮಾರ್ಚ್ ತಿಂಗಳ ಪರ್ಯಾಯ ಶೈಕ್ಷಣಿಕ ಯೋಜನೆ. ಕಲಿಕೆಯನ್ನು ಪರಿಣಾಮಕಾರಿಯಾಗಿ ಮಾಡಲು ಕೈಗೊಳ್ಳಬೇಕಾದ ಮಾರ್ಗಸೂಚಿ....
10th ಪರ್ಯಾಯ ಶೈಕ್ಷಣಿಕ ಯೋಜನೆ ಮಾರ್ಚ್ 2021
DSERT ತಯಾರಿಸಿದ ಮಾರ್ಚ್ ತಿಂಗಳ ಪರ್ಯಾಯ ಶೈಕ್ಷಣಿಕ ಯೋಜನೆ. ಕಲಿಕೆಯನ್ನು ಪರಿಣಾಮಕಾರಿಯಾಗಿ ಮಾಡಲು ಕೈಗೊಳ್ಳಬೇಕಾದ ಮಾರ್ಗಸೂಚಿ....
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)

