ಕಾಣದ ಕಡಲಿಗೆಕಾಣದ ಕಡಲಿಗೆ ಹಂಬಲಿಸಿದೆ ಮನಕಾಣಬಲ್ಲೆನೆ ಒಂದು ದಿನ ಕಡಲನುಕೂಡಬಲ್ಲೆನೆ ಒಂದು ದಿನ || ಕಾ ||ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗೆಂದು ಕೇಳುತಿದೆನನ್ನ ಕಲ್ಪನೆಯು ತನ್ನ ಕಡಲನೆ ಚಿತ್ರಿಸಿ ಚಿಂತಿಸಿ ಸುರಿಯುತಿದೆಎಲ್ಲಿರುವುದೋ ಅದು...
'ಐದು ಬೆರಳು ಕೂಡಿ ಒಂದು ಮುಷ್ಟಿಯು'ಐದು ಬೆರಳು ಕೂಡಿ ಒಂದು ಮುಷ್ಟಿಯುಹಲವು ಮಂದಿ ಸೇರಿ ಈ ಸಮಷ್ಟಿಯುಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳುಕೂಡಿ ಹಾಡಿದಾಗ ಗೆಲುವು ಗೀತೆಗೆ ಭರತ ಮಾತೆಗೆ ಭರತ ಮಾತೆಗೆಮೊಳಗಲಿ ಮೊಳಗಲಿ ನಾಡಗೀತವೂ ಮೂಡಲಿ ಮೂಡಲಿ ಸುಪ್ರಭಾತವೂ||ಹಿಮಾಲಯದ...
'ದೇಶ ಒಂದೇ ಭಾರತ'ವೇಷ ಬೇರೆ ಭಾಷೆ ಬೇರೆ ದೇಶ ಒಂದೇ ಭಾರತಒಂದೇ ತಾಯ ಮಕ್ಕಳೆಂದು ಘೋಶಿಸೋಣ ಸಂತತತೀರ್ಥ ನಗೆಯ ಕ್ಷೇತ್ರವಿದೋ ಭವ್ಯ ನಾಡು ಭಾರತಋಷಿಗಳುಸಿರ ಹರಕೆ ಹೊತ್ತ ದಿವ್ಯ ನಾಡು ಭಾರತಕಡಲುಗಳನೆ ಉಡುಗೆಯುಟ್ಟು ಘಟ್ಟದೊಳು ಬಳೆಯ ತೊಟ್ಟುನದಿ ನದಗಳ...