Menu

Home ನಲಿಕಲಿ About ☰ Menu


 

ಎಲ್ಲಾದರು ಇರು ಎಂತಾದರು ಇರು - ಕುವೆಂಪು

ಎಲ್ಲಾದರು ಇರು; ಎಂತಾದರು ಇರು;ಎಂದೆಂದಿಗು ನೀ ಕನ್ನಡವಾಗಿರು.ಕನ್ನಡ ಗೋವಿನ ಓ ಮುದ್ದಿನ  ಕರು,ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!ನೀ ಮೆಟ್ಟುವ ನೆಲ – ಅದೆ ಕರ್ನಾಟಕ;ನೀನೇರುವ ಮಲೆ – ಸಹ್ಯಾದ್ರಿ.ನೀ ಮುಟ್ಟುವ ಮರ – ಶ್ರೀಗಂಧದ ಮರ;ನೀ...

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||ರಾಜನ್ಯರಿಪು ಪರಶುರಾಮನಮ್ಮನ ನಾಡುಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡುಓಜೆಯಿಂ ಮೆರೆದರಸುಗಳ ಸಾಹಸದ ಸೂಡುತೇಜವನು ನಮಗೀವ ವೀರವೃಂದದ ಬೀಡು || ೧...

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ

ಒಂದೇ ಒಂದೇ ಒಂದೇ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇಒಂದೇ ಜಗವು ಮನವು ಕನ್ನಡಿಗರು ಎಂದೆಕುಲವೊಂದೇ ಛಲವೊಂದೇ ನೀತಿಯ...

ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ

ಹೊತ್ತಿತೋ ಹೊತ್ತಿತು ಕನ್ನಡದ ದೀಪಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..ಹೊತ್ತಿತೋ ಹೊತ್ತಿತು ಕನ್ನಡದ ದೀಪಹೊತ್ತಿತೋ.. ಹೊತ್ತಿತು…ಕನ್ನಡದ ದೀಪಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನಹರ್ಷ ಉಕ್ಕಿಸುವಂತೆ ಶೋಭಾಯಮಾನ..ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನಕನ್ನಡದ...

GPT(6-8) 2022 ಶಿಕ್ಷಕರ 1:1 ಅಂತಿಮ ಆಯ್ಕೆ ಪಟ್ಟಿ ಪ್ರಕಟ(19/10/2023)

“ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ರಿಟ್ ಅಪೀಲು ಸಂಖ್ಯೆ: WA.No.305/2023 ರಲ್ಲಿ ದಿನಾಂಕ: 12/10/2023ರ...

NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ..

        2023-24ನೇ ಸಾಲಿನ NMMS ಪರೀಕ್ಷೆಗೆ Online ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು  ದಿನಾಂಕ 17/10/2023 ರ ವರೆಗೆ ವಿಸ್ತರಿಸಲಾಗಿತ್ತು, ಆದರೆ...

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.10.2023ವಿದ್ಯಾರ್ಥಿ  ವೇತನ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿ / ದಾಖಲೆ ವಿದ್ಯಾರ್ಥಿಯ SATS ಸಂಖ್ಯೆ.ವಿದ್ಯಾರ್ಥಿಯ...

Download ನವೋದಯ ವಿದ್ಯಾಲಯ 6th ಹಾಲ್ ಟಿಕೆಟ್ / JNV Admit Card-2024

      ಜವಾಹರ್ ನವೋದಯ ವಿದ್ಯಾಲಯ ಸಮಿತಿ ನಡೆಸುವ 2024-25 ಶೈಕ್ಷಣಿಕ ವರ್ಷದ, 6 ನೇ ತರಗತಿ ಪರೀಕ್ಷೆ 04-11-2023 ರ ಶನಿವಾರದಂದು ನಡೆಯಲಿದೆ.ಅರ್ಜಿ ಸಲ್ಲಿಸಿರುವ...

Popular Post