ಅಭ್ಯಾಸಗಳು I. ಕೆಳಕಂಡ ವಾಕ್ಯಗಳನ್ನು ಸೂಕ್ತ ಪದಗಳಿಂದ ಪೂರ್ಣಗೊಳಿಸಿ.1. ಭಾರತವು ಒಂದು ಪರ್ಯಾಯ ದ್ವೀಪವಾಗಿದೆ.2. ಬೂದಿಯ ಕುರುಹುಗಳು ಕರ್ನೂಲಿನ ಗವಿಗಳಲ್ಲಿ ದೊರೆತಿವೆ.3. ಮಧ್ಯಶಿಲಾಯುಗದ ಪರಿಕರಗಳನ್ನು ಸೂಕ್ಷ್ಮ ಶಿಲಾಪರಿಕರಗಳು ...
'ಕರ್ನಾಟಕ ಸಂಭ್ರಮ ೫೦' ಪ್ರಯುಕ್ತ ರಸಪ್ರಶ್ನೆ - ೨೦೨೩
%20(1).jpg)
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ...
“ಕರ್ನಾಟಕ ಸಂಭ್ರಮ ೫೦” ನುಡಿನಮನ ಗೀತೆಗಳು(ಆಡಿಯೋ ಸಹಿತ)
.png)
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ...
ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ
ಹೆಸರಾಯಿತು ಕರ್ನಾಟಕಉಸಿರಾಗಲಿ ಕನ್ನಡಹಸಿಗೋಡೆಯ ಹರಳಿನಂತೆಹುಸಿಹೋಗದ ಕನ್ನಡಹೊಸೆದ ಹಾಗೆ ಹುರಿಗೊಳ್ಳುವಗುರಿ ತಾಗುವ ಕನ್ನಡ;ಕುರಿತೋದದ ಪರಿಣತಮತಿ -ಅರಿತವರಿಗೆ ಹೂಗೊಂಡಪಡುಗಡಲಿನ ತೆರೆಗಳಂತೆಹೆಡೆ ಬಿಚ್ಚುತ ಮೊರೆಯುವಸಹ್ಯಾದ್ರಿಯ ಶಿಖರದಂತೆಬಾನೆತ್ತರ...
ಎಲ್ಲಾದರು ಇರು ಎಂತಾದರು ಇರು - ಕುವೆಂಪು
ಎಲ್ಲಾದರು ಇರು; ಎಂತಾದರು ಇರು;ಎಂದೆಂದಿಗು ನೀ ಕನ್ನಡವಾಗಿರು.ಕನ್ನಡ ಗೋವಿನ ಓ ಮುದ್ದಿನ ಕರು,ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!ನೀ ಮೆಟ್ಟುವ ನೆಲ – ಅದೆ ಕರ್ನಾಟಕ;ನೀನೇರುವ ಮಲೆ – ಸಹ್ಯಾದ್ರಿ.ನೀ ಮುಟ್ಟುವ ಮರ – ಶ್ರೀಗಂಧದ ಮರ;ನೀ...
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||ರಾಜನ್ಯರಿಪು ಪರಶುರಾಮನಮ್ಮನ ನಾಡುಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡುಓಜೆಯಿಂ ಮೆರೆದರಸುಗಳ ಸಾಹಸದ ಸೂಡುತೇಜವನು ನಮಗೀವ ವೀರವೃಂದದ ಬೀಡು || ೧...
ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ
ಒಂದೇ ಒಂದೇ ಒಂದೇ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇಒಂದೇ ಜಗವು ಮನವು ಕನ್ನಡಿಗರು ಎಂದೆಕುಲವೊಂದೇ ಛಲವೊಂದೇ ನೀತಿಯ...
ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ
ಹೊತ್ತಿತೋ ಹೊತ್ತಿತು ಕನ್ನಡದ ದೀಪಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..ಹೊತ್ತಿತೋ ಹೊತ್ತಿತು ಕನ್ನಡದ ದೀಪಹೊತ್ತಿತೋ.. ಹೊತ್ತಿತು…ಕನ್ನಡದ ದೀಪಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನಹರ್ಷ ಉಕ್ಕಿಸುವಂತೆ ಶೋಭಾಯಮಾನ..ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನಕನ್ನಡದ...
Subscribe to:
Posts (Atom)
Popular Post
-
ಪರಿಷ್ಕೃತ ಪಠ್ಯಕ್ರಮದಂತೆ, 1 ರಿಂದ 9ನೇ ತರಗತಿಯ ಎಲ್ಲಾ ವಿಷಯಗಳ ಮೊದಲ ಸಂಕಲನಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ನೀಲನಕ್ಷೆ ಮತ್ತು ಮಾದರಿ ಉತ್ತರ ಗಳನ್ನು ವಿವಿಧ ಮ...
-
2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಮತ್ತು ಸಾಮರ್ಥ್ಯಗಳ ಪಟ್ಟಿಯನ್ನು ಒಳಗೊಂಡ ಸಂಪ...
-
NMMS ಪರೀಕ್ಷೆಯ ಹಿಂದಿನ ವರ್ಷಗಳ ಎಲ್ಲಾ GMAT ಮತ್ತು SAT ಪ್ರಶ್ನೆ ಪತ್ರಿಕೆಗಳು ಹಾಗೂ KEY ANSWERS.. ವರ್ಷ ಪ್ರಶ್ನೆ ಪತ್ರಿಕೆಗಳ...
-
NMMS ಪರೀಕ್ಷೆಯ, ಪತ್ರಿಕೆ-1 ಮಾನಸಿಕ ಸಾಮರ್ಥ್ಯ ಪರೀಕ್ಷೆ (MAT) ಮತ್ತು ಪತ್ರಿಕೆ-2 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) , ಈ ಎರಡು ಪತ್ರಿಕೆಗಳ ಸಂಪೂರ...
-
ಕರ್ನಾಟಕ ರಾಜ್ಯದ ' ಕಲಿಕಾ ಚೇತರಿಕೆ 2022-23' ರ ಪಠ್ಯಕ್ರಮಕ್ಕಗುಣವಾಗಿ (ಕಲಿಕಾ ಹಾಳೆಗಳನ್ನು ಆಧರಿಸಿ) 4, 6 ಮತ್ತು 7ನೇ ತರಗತಿಯ ಎ...
-
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾ ದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ...
-
ಸ ಮಾಜ ವಿಜ್ಞಾನದ ಮೂಲಭೂತ ಜ್ಞಾನದ ಬಗ್ಗೆ ನಮಗೆಷ್ಟು ಗೊತ್ತು? ಸಮಾಜ ವಿಜ್ಞಾನವು ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ...
-
ಶಾಲಾ ದಾಖಲಾತಿಗೆ ವಯಸ್ಸು ಲೆಕ್ಕ ಹಾಕಲು ಸುಲಭವಾಗುವ ಚಾರ್ಟ್ (31-05-2025 ಕ್ಕೆ ಇದ್ದಂತೆ ). 1-10ನೇ ತರಗತಿ ಶಾಲಾ ದಾಖಲಾತಿ ಪ್ರವೇಶ ಅರ್ಜಿ.
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2022-23 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ Website ನಲ್ಲಿ ದಿನಾಂಕ 08/05/2023ರಂದು ಬ...
-
ನೊ ಬೆಲ್ ಪ್ರಶಸ್ತಿ ಪುರಸ್ಕೃತ ಭಾರತಾಂಬೆಯ ಹೆಮ್ಮೆಯ ವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ಭೌತಶಾಸ್ತ್ರದಲ್ಲಿ ಸಂಶೋಧನೆಯ ಕಾರಣಕ್ಕಾಗಿ ಭಾ...