Menu

Home ನಲಿಕಲಿ About ☰ Menu


 

ಮಂಕುತಿಮ್ಮನ ಕಗ್ಗ | Mankuthimmana Kagga 151-200

 151ದೈವವೆನಿಸಿರುತೆ ವಿಶ್ವಪ್ರಕೃತಿಶಕ್ತಿಯಲಿ |ಜೀವವಾಸನೆಗಳಲಿ ಪೂರ್ವಕೃತವೆನಿಸಿ ||ಧೀವರ್ತನೆಯಲಿ ಪೌರುಷವೆನಿಸಿ ಪರಸತ್ತ್ವ |ತ್ರೈವಿಧದೊಳಿರುತಿಹುದು - ಮಂಕುತಿಮ್ಮ ||152ಪುಣ್ಯಪಾಪ ಋಣಾನುಬಂಧ ವಾಸನೆಗಳಿವು |ಜನ್ಮಾಂತರದ ಕರ್ಮಶೇಷದಂಶಗಳು...

ಮಂಕುತಿಮ್ಮನ ಕಗ್ಗ | Mankuthimmana Kagga 101-150

 101ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು |ತೇಲುವುದಮೇಯಸತ್ತ್ವದಲಿ ಮೇಯ ಜಗ ||ಮೂಲದಶೆಯೊಳಗೊಂದು, ಮಾಪನದ ಬಗೆಗೆರಡು |ಗಾಳಿಯುಸಿರುಗಳಂತೆ - ಮಂಕುತಿಮ್ಮ ||102ಕಾಯ ನಿರ್ಣೇಯವದರೊಳು ಮನವನಿರ್ಣೇಯ ||ಸ್ನಾಯು ಸಂಖ್ಯೇಯ ಜೀವಳಮಸಂಖ್ಯೇಯ...

ಮಂಕುತಿಮ್ಮನ ಕಗ್ಗ | Mankuthimmana Kagga 1-50

 001ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |ದೇವ ಸರ್ವೇಶ ಪರಬೊಮ್ಮನೆಂದು ಜನಂ ||ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||002ಜೀವ ಜಡರೂಪ ಪ್ರಪಂಚವನದಾವುದೋ |ಆವರಿಸಿಕೊಂಡುಮೊಳನೆರೆದುಮಿಹುದಂತೆ||ಭಾವಕೊಳಪಡದಂತೆ...

ಮಂಕುತಿಮ್ಮನ ಕಗ್ಗ | Mankuthimmana Kagga (901-945)

901ನಾನು ನಾನೇ ನಾನೆನುತ್ತೆ ಕಿರಿಕೊಡದ ನೀರ್ |ಗಾನಗೆಯ್ವುದು ಹೆಮ್ಮೆಯಿಂ ಕಡಲ ಮರೆತು ||ನೂನದಿಂದೆಲ್ಲವೆನುವಬ್ಧಿಯೊಳಗದನಿರಿಸೆ |ಮೌನವದು ಮಣ್ಕರಗಿ - ಮಂಕುತಿಮ್ಮ ||902ಮಲಗಿದೋದುಗನ ಕೈಹೊತ್ತಗೆಯು ನಿದ್ದೆಯಲಿ |ಕಳಚಿ ಬೀಳ್ವುದು; ಪಕ್ವಫಲವಂತು ತರುವಿಂ...

13. ಹಚ್ಚೇವು ಕನ್ನಡದ ದೀಪ - ಡಿ. ಎಸ್‌. ಕರ್ಕಿ

#ಲೇಖಕರ ಪರಿಚಯ:ಲೇಖಕರ ಹೆಸರು : ಡಿ.ಎಸ್.‌ ಕರ್ಕಿ (ಪೂರ್ಣ ಹೆಸರು: ದುಂಡಪ್ಪ ಸಿದ್ದಪ್ಪ ಕರ್ಕಿ)ಜನನ : 1907 ನವೆಂಬರ್ 15, ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಹಿರೇಕೊಪ್ಪ.ತಂದೆ : ಸಿದ್ದಪ್ಪತಾಯಿ : ದುಂಡವ್ವವಿದ್ಯಾಭ್ಯಾಸ : ಕನ್ನಡದಲ್ಲಿ...

ನನ್ನ ಹಣತೆ‌ - ಜಿ. ಎಸ್. ಶಿವರುದ್ರಪ್ಪ

ನನ್ನ ಹಣತೆ‌ ಹಣತೆ ಹಚ್ಚುತ್ತೇನೆ ನಾನೂ,ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆಇದರಲ್ಲಿ ಮುಳುಗಿ ಕರಗಿರುವಾಗನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ,ಹಣತೆ ಹಚ್ಚುತ್ತೇನೆ ನಾನೂ;ಈ...

Popular Post