Menu

Home ನಲಿಕಲಿ About ☰ Menu


 

ಮಂಕುತಿಮ್ಮನ ಕಗ್ಗ | Mankuthimmana Kagga 301-350

 301ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ |ಹುಲ್ಲುಬಯಲೊಂದೆಡೆಯಿನೊಂದಕ್ಕೆ ನೆಗೆದು ||ಮೆಲ್ಲದೆಯೆ ಧಾವಿಸುತ ದಣಿವ ಕರುವನು ಪೋಲ್ತೊ- |ಡೆಲ್ಲಿಯೋ ಸುಖ ನಿನಗೆ? - ಮಂಕುತಿಮ್ಮ ||302ಹೊತ್ತು ಕಣಕಣದಿ ಮಣ್ಣನು ಗೆದ್ದಲಿರುವೆಗಳು |ಮೆತ್ತುತೆಡೆಬಿಡದೆ...

ಮಂಕುತಿಮ್ಮನ ಕಗ್ಗ | Mankuthimmana Kagga 251-300

 251ತಲೆಯ ಮೇಗಡೆ ಬೇರು, ಕೆಳಗೆ ಕೊಂಬೆಲೆ ಚಿಗುರು |ಬಿಳಲೂರೆಗಳ ಲೆಕ್ಕಕಿಲ್ಲ ಕೊನೆ ಮೊದಲು ||ಬೆಳೆವುದೀ ಪರಿಯರಳಿಮರದಂತೆ ನರಕೋಟಿ |ನಲಿವನದರಲಿ ಬೊಮ್ಮ - ಮಂಕುತಿಮ್ಮ ||252ಒಂದು ಕೊಂಬೆಯು ಬಾಡಲಿನ್ನೊಂದು ಚಿಗುರುವುದು |ಸಂದಿಹುದು ಚಿರನವತೆಯಶ್ವತ್ಥಮರಕೆ...

ಮಂಕುತಿಮ್ಮನ ಕಗ್ಗ | Mankuthimmana Kagga 501-550

 501ಯುಕ್ತಿಸಾಮ್ರಾಜ್ಯದಲಿ ಭಕ್ತಿ ಬಡ ಪರದೇಶಿ |ಶಕ್ತಿ ಚತುರತೆಯುಡುಗಿ ನೀನು ಸೋತಂದು ||ಉತ್ಕ್ರಮಣದರೆಮನದಿ ದೈವವನು ಪಿಡಿದೇನು? |ಭಕ್ತಿ ರಕ್ತದಿ ಪರಿಗೆ - ಮಂಕುತಿಮ್ಮ ||502ಸೃಷ್ಟಿಯದ್ಭುತಶಕ್ತಿಯುಳ್ಳೊರ್ವನಿರಲು ನ- |ಮ್ಮಿಷ್ಟಗಳನರಿತು ನೀಡುವುದವನಿಗರಿದೇಂ?...

ಮಂಕುತಿಮ್ಮನ ಕಗ್ಗ | Mankuthimmana Kagga 201-250

 201ಉರಿಯುತಿರೆ ಹೊಟ್ಟೆಕಿಚ್ಚಾರಿಸಲು ನೀರೆಲ್ಲಿ? |ನರಕವೆದೆಯಲಿ ನೆಲಸೆ ನಿದ್ದೆಗೆಡೆಯೆಲ್ಲಿ? ||ಹರಿಸಲಪ್ಪುದೆ ನರರು ಮತ್ಸರಿಯ ಸಂಕಟವ? |ಕರುಬಿದನ ಹರಿ ಪೊರೆಗೆ - ಮಂಕುತಿಮ್ಮ ||202ರಾವಣನ ದಶಶಿರವದೇಂ? ನರನು ಶತಶಿರನು |ಸಾವಿರಾಸ್ಯಗಳನೊಂದರೊಳಣಗಿಸಿಹನು...

Popular Post