Menu

Home ನಲಿಕಲಿ About ☰ Menu


 

ಮಂಕುತಿಮ್ಮನ ಕಗ್ಗ | Mankuthimmana Kagga 851-900

 851ಕಣ್ಣೆರೆದು ನೋಡು, ಚಿತ್ಸತ್ತ್ವಮೂರ್ತಿಯ ನೃತ್ಯ |ಕಣ್ಮುಚ್ಚಿನೋಡು, ನಿಶ್ಚಲ ಶುದ್ಧಸತ್ತ್ವ ||ಉನ್ಮುಖನು ನೀನೆರಡು ಜಗಕಮಿರುತಿರಲಾಗ |ಹೃನ್ಮಧ್ಯದಲಿ ಶಾಂತಿ - ಮಂಕುತಿಮ್ಮ ||852ನವನವ ಪ್ರಶ್ನೆಗಳು, ನವನವ ಪರೀಕ್ಷೆಗಳು |ದಿವಸಾಬ್ದಯುಗ ಚಕ್ರ...

ಮಂಕುತಿಮ್ಮನ ಕಗ್ಗ | Mankuthimmana Kagga 601-650

 601ಕೆಲಸವ ಮಾಡು ಕಿರಿದೆನದೆ ಮನವಿಟ್ಟು |ದೊರೆತುದ ಹಸಾದವೆಂದುಣ್ಣು ಗೊಣಗಿಡದೆ ||ಧರಿಸು ಲೋಕದ ಭರವ ಪರಮಾರ್ಥವನು ಬಿಡದೆ |ಹೊರಡು ಕರೆ ಬರಲ್ ಅಳದೆ - ಮಂಕುತಿಮ್ಮ ||602ಮಾಯೆಯೆಂಬಳ ಸೃಜಿಸಿ, ತಾಯನಾಗಿಸಿ ಜಗಕೆ |ಆಯಸಂಗೊಳುತ ಸಂಸಾರಿಯಾಗಿರುವಾ...

ಮಂಕುತಿಮ್ಮನ ಕಗ್ಗ | Mankuthimmana Kagga 551-600

 551ನಿನ್ನ ಹೆಗಲಿನ ಹೊರೆಯ ದೈವಭುಜಕೇರಿಸುವ |ಸನ್ನಾಹ ಸಾಗೀತೆ? ದೈವವೊಪ್ಪೀತೆ? ||ಮನ್ನಿಸಲಿ ವಿಧಿ ನಿನ್ನ ಬೇಡಿಕೆಯ, ಭಿನ್ನಿಸಲಿ, |ನಿನ್ನ ಬಲವನು ಮೆರಸೊ - ಮಂಕುತಿಮ್ಮ ||552ಶ್ರುತಿಯರ್ಥ ವಿಶದವಪ್ಪುದು ಪುರುಷಭಾಷ್ಯದಿಂ |ಶ್ರುತಿಮತಿಗಳನ್ಯೋನ್ಯಪರಿಪೂರಕಂಗಳ್...

ಮಂಕುತಿಮ್ಮನ ಕಗ್ಗ | Mankuthimmana Kagga 51-100

 051ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ |ನ್ನೊಳಗಿನಸುವೆಲ್ಲವನು ಕಟ್ಟಿನಿಂ ಬಿಗಿದು ||ಎಳೆದಾಟವೇಂ ಋಣಾಕರ್ಷಣೆಯೊ? ಸೃಷ್ಟಿವಿಧಿ |ಯೊಳತಂತ್ರವೋ? ನೋಡು - ಮಂಕುತಿಮ್ಮ ||052ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ |ಮುಗಿವ ತರಣಿಯ ರಕ್ತ...

Popular Post